ಕರ್ನಾಟಕ ಲೋಕಸೇವಾ ಆಯೋಗವು KPSC ಅಧಿಕೃತ ಅಧಿಸೂಚನೆ ಅಕ್ಟೋಬರ್ 2022 ಮೂಲಕ ಸ್ಟ್ಯಾಟಿಸ್ಟಿಕಲ್ ಇನ್‌ಸ್ಪೆಕ್ಟರ್‌ಗಳ (RPC) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಈ ಕೆಳಗಿನಂತೆ ಸಂಪೂರ್ಣವಾಗಿ ತಿಳಿದುಕೊಂಡು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಈ ಕೆಳಗಿನಂತೆ ಸಂಪೂರ್ಣವಾಗಿ ತಿಳಿದುಕೊಂಡು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.