ಅರಣ್ಯ ಇಲಾಖೆ ಫಾರೆಸ್ಟ್ ಗಾರ್ಡ್ ನೇಮಕಾತಿ ಕರ್ನಾಟಕ 2022

ಕರ್ನಾಟಕ ಅರಣ್ಯ ಇಲಾಖೆ, ಕರ್ನಾಟಕ ಸರ್ಕಾರವು ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ 2022 ಅನ್ನು ಅರಣ್ಯ ರಕ್ಷಕ, ಅರಣ್ಯ ರೇಂಜ್ ಆಫೀಸರ್, ವಾಚರ್ ಹುದ್ದೆಗಳ ಖಾಲಿ ಹುದ್ದೆಗಳಿಗೆ ಬಿಡುಗಡೆ ಮಾಡಲಿದೆ

ಕರ್ನಾಟಕ ಅರಣ್ಯ ಇಲಾಖೆಯ ಖಾಲಿ ಹುದ್ದೆ 2022 ಜಿಲ್ಲಾವಾರು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಇನ್ನು ಕೆಲವೇ ದಿನಗಳಲ್ಲಿ ಅದಿಸೂಚನೆಯನ್ನು ಹೊರಡಿಸಲಾಗುತ್ತದೆ . ಆಸಕ್ತ ಅಭ್ಯರ್ಥಿಗಳು ತಕ್ಷಣವೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಸಂಸ್ಥೆಯ ಹೆಸರು

ಕರ್ನಾಟಕ ಸರ್ಕಾರಿ ಉದ್ಯೋಗ

ಹುದ್ದೆಯ ಹೆಸರು

ಹುದ್ದೆಯ ಹೆಸರು

ಫಾರೆಸ್ಟ್  ಗಾರ್ಡ್, DFRO

ಖಾಲಿ ಹುದ್ದೆಗಳ ಸಂಖ್ಯೆ  -11410

ಉದ್ಯೋಗ ಸ್ಥಳ

ಕರ್ನಾಟಕ

ವಯಸ್ಸಿನ ಮಿತಿ 18 ರಿಂದ 32 ವರ್ಷ

ಹೆಚ್ಚಿನ ಮಾಹಿತಿಯನ್ನು ತಿಳಿದುಕೂಳ್ಳಲು   ಈ ಕೆಳಗಿನ ಲಿಂಕನ್ನು ಕ್ಲಿಕ್‌ ಮಾಡಿ